ಬೆಂಗಳೂರು: ಒಬ್ಬ ಸಾಮಾನ್ಯ ಮನುಷ್ಯನಿಗೆ ದೇಶದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನದಲ್ಲೇ ಇಂತಹ ಕನಸನ್ನು ನಾನು ಕಂಡಿರಲಿಲ್ಲ. ಪದ್ಮಶ್ರೀ ಪಡೆಯುವಾಗ ನನ್ನ ಕಣ್ಣು ತುಂಬಿ ಬಂತು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ನಗರದಲ್ಲಿ ಆಯೋಜಿಸಿದ್ದ ಮನೆಯಂ...
ಅಕ್ಷರ ಸಂತ ಹರೇಕಳ ಹಾಜಬ್ಬನವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಹಾಜಬ್ಬನವರು ಬರಿಗಾಲಿನಲ್ಲಿ ನಡೆದುಕೊಂಡು ಬಂದು ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿದ್ದ ಸಭೆಯಲ್ಲಿ ಬರಿಗಾಲಿನ...
ಕೊಣಾಜೆ: ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ದುಡಿಮೆಯಿಂದಲೇ ಶಾಲೆ ಕಟ್ಟಿಸಿದ ಮಹಾನ್ ಸಾಧಕರಾಗಿರುವ ಹರೇಕಳ ಹಾಜಬ್ಬನವರಿಗೆ ಇಂದು ಪದ್ಮಶ್ರೀ ಗೌರವ ಸಂದಿದೆ. ಹರೇಕಳ ಎಂಬ ಗ್ರಾಮೀಣ ಪ್ರದೇಶದಲ್ಲ...