ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ರಾಷ್ಟ್ರಧ್ವಜ ಹ...