ಕಥೆ ಬರೆದು ನಿರ್ದೇಶಿಸಿದ್ದಾರೆ ಕರಣ್ ಆನಂತ್ ಹಾಗೂ ಅನಿರುದ್ಧ ಮಹೇಶ್. ಸಂಪೂರ್ಣ ನಗೆಪಾಟಲಿನಲ್ಲಿ ತೇಲುವ ಈ ಚಿತ್ರದಲ್ಲಿ ರಚನಾ ಇಂದರ್ ಹಾಗೂ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ವೂಟ್ ಪ್ರಾದೇಶಿಕವಾಗಿ ಮತ್ತಷ್ಟು ವೈವಿದ್ಯಮಯವಾಗುತ್ತಿದೆ. ವಯಾಕಮ್18ನ ಪ್ರಸಿದ್ಧ ಡಿಜಿಟಲ್ ಪ್ಲಾಟ್ಾರಂ ವೂಟ್ ಇದೀಗ ಪ್ರೇಕ್ಷಕರಿಗ...