ಉಡುಪಿ: ಯುಪಿಎ ಸರಕಾರ ಕೊರಗ ಸಮುದಾಯಕ್ಕೆ ಜಾರಿಗೆ ತಂದಿದ್ದ ಆರೋಗ್ಯ ನಿಧಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ರದ್ದುಗೊಳಿಸಿ ಆದೇಶಿಸಿರುವುದು ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹರೀಶ್ ಕಿಣಿ ಆಗ್ರಹಿಸಿದ್ದಾರೆ. ಉಡ...