ಬೆಳ್ತಂಗಡಿ : ದಕ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್ ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಉಡುಪಿ ಅರಣ್ಯ ಸಂಚಾರಿ ದಳ ವಲಯಾರಣ್ಯಾಧಿಕಾರಿ ಸಂಧ್ಯಾ ಅವರ ಮೇಲೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಐತ ಎಂಬವರು ಜಾತಿನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ. 40 ವರ್ಷಗಳಿ...