ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ -- ದೇವರುಗಳ ಮೊರೆ ಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ...
ಬೆಳ್ತಂಗಡಿ: ಹಿಂದೆಂದೂ ಕಾಣದ ರೀತಿಯಲ್ಲಿ ತಾಲೂಕು ಕಳೆದ ನಾಲ್ಕೂವರೆ ವರ್ಷದಲ್ಲಿ ಅಭಿವೃದ್ಧಿ ಕಂಡಿದ್ದು ಜನರಿಗೆ ಕೊಟ್ಟ ಆಶ್ವಾಸನೆಯನ್ನು ನಿರೀಕ್ಷೆಗೂ ಮೀರಿ ಈಡೇರಿಸಿದ್ದೇನೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾಲೂಕಿನ ಅಭಿವೃದ್ಧಿಗೆ ಕೇಳಿದ ಹಾಗೆ ಅನುದಾನ ನೀಡಿದ್ದು, ಅದರಂತೆ 3,500 ಕೋಟ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಶಾಸಕರ ಕಾರಿನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ಎಂದು ಶಾಸಕರ ಕಾರಿನ ಚಾಲಕನ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಹಾಗೂ ಮುಖಂಡರುಗಳು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 13 ರಂದು ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್...
ಬೆಳ್ತಂಗಡಿ: ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿ ತಲವಾರು ಝಳಪಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಮೇಲೆ ದಾಳಿಗೆ ಯತ್ನಿಸಿದ ದುಷ್ಕರ್ಮಿಗಳು ಸಂಚನ್ನು ರೂಪಿಸಿ ಈ ಕಾರ್ಯನಡೆಸಿದ್ದಾರೆ. ಈ ಪೈಶಾಚಿಕ ನಡೆಯನ್ನು ನಡೆಸಿದವರಿಗೆ ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಿಂದ ಸಾವಿರಾರು ಕಾರ್ಯಕರ್ತರ ಮೂಲಕ ಖಂಡಿಸಿ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹೇಳಿದರು. ಬೆಳ್ತಂಗಡ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಫರಂಗಿಪೇಟೆ ಎಂಬಲ್ಲಿ ಕಳೆದ ರಾತ್ರಿ ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ಝಳಪಿಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾಸಕ ಹರೀಶ್ ಪೂಂಜಾರ ಕಾರು ಚಾಲಕ ನವೀನ್ ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ. ಬೆಂಗಳೂರಿನಿಂದ ಮಂಗ...
ಬೆಳ್ತಂಗಡಿ: ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕಣ್ಣಿಗೆ ಕಾಣುವ ದೇವರಿದ್ದರೆ ಅದು ಶಿಕ್ಷಕರು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಶಿಕ್ಷಕರ ದಿನಾಚರಣೆ ಸಮಿತಿ, ತಾ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ.ಪಂ. ಬೆಳ್ತಂಗಡಿ ಸಂಯುಕ್ತ ಆಶ್ರಯದಲ್ಲಿ ಸೆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭ...
“ಇಂಗ್ಲೆಂಡ್ ನ ಬಾವುಟ ಕಿತ್ತೆಸೆದು ಭಾರತದ ಬಾವುಟ ಹಾರಿಸಿದ್ದ ಕೆದಂಬಾಡಿ ರಾಮಯ್ಯ ಗೌಡ” ಬೆಳ್ತಂಗಡಿ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇಂಗ್ಲೆಂಡ್ ನ ಬಾವುಟವನ್ನು ಕಿತ್ತೆಸೆದು ನಮ್ಮ ನೆಲದ ಬಾವುಟವನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಹಾರಿಸಿ, 13 ದಿವಸಗಳ ಕಾಲ ಮಂಗಳೂರನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಿಗೊಳಿಸಿದ ಸಂಘಟನಕಾರ ಸ್ವಾತ...
ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ ಎಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜ...