ಹರೀಶ, ವಯಸ್ಸು 36 ಎಂಬ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಾಡೊಂದನ್ನು ಹಾಡಿದ್ದಾರೆ. ಈ ಹಾಡು ಸದ್ಯ ಯೂಟ್ಯೂಬ್ ನಲ್ಲಿ ಇದೀಗ ಸದ್ದು ಮಾಡುತ್ತಿದೆ. ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಿಧನವಾದ ನೋವು ಇನ್ನೂ ಅಭಿಮಾನಿಗಳ ಎದೆಯಲ್ಲಿ ಹಾಗೆಯೇ ಇದೆ. ಇದೇ ಸಂದರ್ಭದಲ್ಲಿ ಪುನೀತ್ ಅವರ ಹಾಡಿದ ಹಾಡುಗಳು ಇದೀಗ ವ್...