ಶಿವಮೊಗ್ಗ: ತಂಡವೊಂದು ಬಜರಂಗದಳದ ಕಾರ್ಯಕರ್ತನೆನ್ನಲಾದ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾರತಿ ಕಾಲನಿಯಲ್ಲಿ ನಡೆದಿದೆ. ಹರ್ಷ ಎಂಬ ಯುವಕ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ...