ಶಿವಮೊಗ್ಗ: ವಾಹನ ಜಖಂಗೊಳಿಸಿರುವ ಸಂಬಂಧ ಹರ್ಷ ಸಹೋದರಿ ಅಶ್ವಿನಿ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ, ದುಷ್ಕರ್ಮಿಗಳು ನಮಗೆ ಬೆದರಿಕೆ ಹಾಕಿದ್ದಾರೆ, ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹರ್ಷ ಸಹೋದರಿ ಅಶ್ವಿನಿ ಆಗ್ರಹಿಸಿರುವ ಘಟನೆ ನಡೆದಿದೆ. ರಾತ್ರಿ 11:15ರ ವೇಳೆಗೆ ಬೈಕ್ ನಲ್ಲಿ ಬಂದ ಯುವಕರು ಮಾರಕಾಸ್ತ್ರ ಹಿಡಿದು ...
ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ವೇಳೆ ವಾಹನ ಜಖಂಗೊಳಿಸಿದ ಆರೋಪದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಸೈಯದ್ ಪರ್ವೇಜ್ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಜಾದನಗರದಲ್ಲಿ ಮನೆ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಡೆದುಕೊಂಡ ರೀತಿ ಸಾರ್ವಜನಿಕವಾಗಿ ಬಹಳಷ್ಟು ಪರ ವಿರೋಧಗಳ ಚರ್ಚೆಗಳಿಗೆ ಕಾರಣವಾಗಿದೆ. ಬಿಜೆಪಿ ಈ ಪ್ರಕರಣವನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದೆ ಎನ್ನುವ ಮಾತುಗಳು, ಅಸಮಾಧಾನಗಳು ಕೇಳಿ ಬರುತ್ತಿರುವ ನಡುವೆಯೇ ಶಿವಮೊಗ್ಗ ಬಿಜೆಪಿ ನಾಯಕರಿ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೂ ಮೊದಲು ಆತನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತು ಎಂದು ವರದಿಯಾಗಿದ್ದು, ನಮಗೆ ಸಮಸ್ಯೆಯಾಗಿದೆ ಸಹಾಯ ಮಾಡಿ ಎಂದು ಕರೆ ಮಾಡಿದ್ದರು ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಹರ್ಷನ ಆಪ್ತ ಸ್ನೇಹಿತರು ಈ ವಿಚಾರ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಹುಡುಗಿಯರಿಗೆ ಸಹಾಯ ಮಾಡಲು ತೆರಳಿದ್ದ...