ಚಂಡೀಗಡ: ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 70 ವರ್ಷ ವಯಸ್ಸಿನ ರೈತ ದಿಲ್ಲಿ ಹಾಗೂ ಹರ್ಯಾಣ ನಡುವಿನ ಗಡಿ ಕುಂಡ್ಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಸೋನಿಪತ್ ನ ಆಸ್ಪತ್ರೆಯಲ್ಲಿಡಲಾಗಿತ್ತು. ಆಸ್ಪತ್ರೆಯಲ್ಲಿ ಇಲಿಗಳು ರೈತನ ಮೃತದೇಹವನ್ನು ಕಚ್ಚಿ ಗಾಯಗೊಳಿ...