ಗುರುಗ್ರಾಮ್: ಬಿಪಿಎಲ್ ಕುಟುಂಬಗಳಿಗೆ ಹರ್ಯಾಣ ಸರ್ಕಾರವು 5 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೆರವು ಪ್ರಕಟಿಸಿದ್ದು, ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಂದರ್ಭ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಜನತೆ ಸಂಕಷ್ಟಕ್ಕೀಡಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸೋಮವಾರ...