ಹರ್ಯಾಣ: ತಂಪು ಪಾನೀಯದ ಬಾಟಲಿಯ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದಾಗ ಮುಚ್ಚಲ ಗಂಟಲಿನಲ್ಲಿ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹರ್ಯಾಣ ಅಂಬಾಲಾದಲ್ಲಿ ನಡೆದಿದೆ. 15 ವರ್ಷದ ಯಶ್ ಮೃತ ದುರ್ದೈವಿ. ತಂಪು ಪಾನೀಯದ ಬಾಟಲಿಯನ್ನು ತಂಗಿ ತೆರೆಯದ ಹಿನ್ನೆಲೆಯಲ್ಲಿ ಯಶ್ ಬಾಯಿಯಿಂದ ತೆಗೆಯಲು ಯತ್ನಿಸಿದ್ದು, ಈ ವೇಳೆ ಏ...
ಗುರುಗ್ರಾಮ್: ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಪಹರಿಸಿ ಕ್ಯಾಬ್ ಚಾಲಕ ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರ್ಯಾಣದಿಂದ ವರದಿಯಾಗಿದೆ. 24 ವರ್ಷ ವಯಸ್ಸಿನ ದೆಹಲಿ ಮೂಲದ ಯುವತಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಬೆಳಗಿನ ಜಾವ 3 ಗಂಟೆಗೆ ಇಫ್ಕೋ ಚೌಕ್ ನಿಂದ ಯುವತಿ ಕ್ಯಾಬ್ ಹತ್ತಿದ್ದ...
ಚಂಡೀಗಡ್: ರೈತರ ಪ್ರತಿಭಟನೆ ವಿಶಾಲ ವ್ಯಾಪ್ತಿಯನ್ನು ಪಡೆದುಕೊಳ್ಳುತ್ತಿದ್ದು, ಹರ್ಯಾಣದಲ್ಲಿ ರೈತರು ಬೃಹತ್ ಸಮುದಾಯವಾದ ದಲಿತ ಸಮುದಾಯದ ಬೆಂಬಲ ಕೇಳಿದ್ದು, ಜಾತಿ ಬೇಧವನ್ನು ತೊಡೆದು ಹಾಕಲು ಹಾಗೂ ಕೃಷಿ ಕಾಯ್ದೆಯನ್ನು ತೊಡೆದು ಹಾಕಲು ಜೊತೆಯಾಗಿ ಹೋರಾಡಲು ಪರಸ್ಪರ ಕೈ ಜೋಡಿಸಲಾಗಿದೆ. ಹರ್ಯಾಣದ ಹಿಸಾರ್ ನ ಬಾರ್ವಾಲಾ ಪಟ್ಟಣದದಲ್ಲಿ ಶನಿವಾರ...
ಚಂಡೀಗಡ: ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 70 ವರ್ಷ ವಯಸ್ಸಿನ ರೈತ ದಿಲ್ಲಿ ಹಾಗೂ ಹರ್ಯಾಣ ನಡುವಿನ ಗಡಿ ಕುಂಡ್ಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಸೋನಿಪತ್ ನ ಆಸ್ಪತ್ರೆಯಲ್ಲಿಡಲಾಗಿತ್ತು. ಆಸ್ಪತ್ರೆಯಲ್ಲಿ ಇಲಿಗಳು ರೈತನ ಮೃತದೇಹವನ್ನು ಕಚ್ಚಿ ಗಾಯಗೊಳಿ...