ಹಾಸನ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಣಪಟ್ಟಣ ತಾಲೂಕಿನ ಬೆಳಗೀಹಳ್ಳಿ ಗೇಟ್ ಬಳಿ ನಡೆದಿದೆ. ಚನ್ನರಾಯಣಪಟ್ಟಣ ತಾಲೂಕಿನ ತೋಟಿ ಗ್ರಾಮದ ಸುನೀಲ್ ಹಾಗೂ ಅವರ ಪತ್ನಿ ದಿವ್ಯಾ ಸಾವನ್ನಪ್ಪಿದವರಾಗಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ತಮ್ಮ ಇಬ್ಬರು ...
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಹೋವಳಿಯ ಹಳ್ಳಿಕೆರೆ ಗ್ರಾಮದ ಬಳಿ ಭೀಕರ ಸರಣಿ ಅಪಘಾತವೊಂದು ಸಂಭವಿಸಿದ್ದು, ಪರಿಣಾಮವಾಗಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸರ್ಕಾರಿ ಬಸ್, ಹಾಲಿನ ಟ್ಯಾಂಕರ್ ಹಾಗೂ ಟೆಂಪೂ ಟ್ರಾವೆಲರ್ ನಡುವೆ ಈ ಭೀಕರ ಅಫಾತ ಸಂಭವಿಸಿದೆ. 9 ಜನ ಮೃತರ ಪೈಕಿ 7 ಜನರು ಒಂದೇ ಗ್ರಾಮದವರಾಗಿದ್ದು...