ಹಾಸನ: ದಕ್ಷಿಣ ಕನ್ನಡ ಜಿಲ್ಲೆ ಮೂಲದ ನಿವಾಸಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಹಾಸನದಲ್ಲಿ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ನಿವಾಸಿಗಳಾದ 25 ವರ್ಷ ವಯಸ್ಸಿನ ಜಯಪ್ರಕಾಶ ಹಾಗೂ 23 ...