ಹಾಸನ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಆತನ ಸ್ನೇಹಿತರ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್ ರಾಜ್ (22) ಹತ್ಯೆಗೀಡಾದ ಯುವಕನಾಗಿದ್ದು, ಸೋಮವಾರ ರಾತ್ರಿ ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅನಿಲ್ರಾಜ್ ಹಾಗೂ ಸ್ನೇಹಿತ ಪ್ರಸಾದ್ ಭಾಗಿಯ...
ಹಾಸನ: ಜಿಲ್ಲೆಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟಾಟಾ ಸುಮೋಗೆ ಹಿಂದಿನಿಂದ ಬಂದು ಕ್ವಾಲೀಸ್ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರ...
ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪ...
ಹಾಸನ: ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ಪುತ್ರನೂ ಸಾವನ್ನಪ್ಪಿರುವ ಘಟನೆ ಹಾಸನದ ಅರಕಲಗೋಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಗೌರಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ಸುದ್ದಿ ತಿಳಿದು, ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೌರಮ್ಮ ಅವರ 57 ವರ್ಷದ ಪ...