ವಿದ್ಯಾರ್ಥಿ ಪ್ರತಿನಿಧಿ ಚುನಾವಣೆಯ ಫಲಿತಾಂಶದ ಬಳಿಕ ಗೆಲುವು ಸಾಧಿಸಿದ ತಂಡ ಹಾಗೂ ಸೋತ ತಂಡಗಳ ನಡುವೆ ಬೀದಿಲ್ಲೇ ಗಲಾಟೆ ನಡೆದ ಘಟನೆ ಹಾಸನದ ಪ್ರತಿಷ್ಠಿತ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ವಿದ್ಯಾರ್ಥಿ ಪ್...