ಹಾಸನ: ಕೋರ್ಟ್ ಆವರಣದಲ್ಲೇ ಪತಿಯೋರ್ವ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಹತ್ಯೆಗೀಡಾದ ಮಹಿಳೆಯಾಗಿದ್ದು, ಪತಿ ಶಿವಕುಮಾರ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ...
ಹಾಸನ: ವಿಶ್ವಾದ್ಯಂತ ಇಂದು ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರ ಅದ್ದೂರಿಯಾಗಿ ತೆರೆ ಕಂಡಿದೆ. ಆದರೆ ಹಾಸನದಲ್ಲಿ ಮಾತ್ರ ಚಿತ್ರ ಮಂದಿರದಲ್ಲಿ ಯಾವ ಸಂಭ್ರಮವೂ ತುಂಬಿರಲಿಲ್ಲ. ಅಭಿಮಾನಿಗಳ ಕಟೌಟ್, ಸಂಭ್ರಮ, ಸಡಗರ ಇಲ್ಲದೇ ಚಿತ್ರ ಮಂದಿರ ಕಳೆಗುಂದಿತ್ತು. ಪ್ರತೀ ಬಾರಿಯೂ ಹಾಸನದಲ್ಲಿ ಕಿಚ್ಚ ಸುದೀಪ್ ಅವರ ಚಿತ್ರ ಬಿಡುಗಡೆಯ...
ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ. ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿದ್ಯಾರ್ಥಿಗಳಾದ ಫಯಾಜ್ ಖಾನ್, ಅಕ್ಭರ್ ...
ಹಾಸನ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಹಿತ ತಾಯಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ತಾಯಿ ಜ್ಯೋತಿ ಮೃತಪಟ್ಟವರಾಗಿದ್ದಾರೆ. ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ್ದು, ಡಿಕ್ಕಿಯ ರಭಸಕ್ಕೆ ಮಕ್ಕಳ ದೇಹ ಸಂಪೂರ್ಣ ...
ಹಾಸನ: ಮಗಳನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕಿಯೋರ್ವಳ ತಂದೆಯ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಜಯಂತಿನಗರದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಹಲಸೂರು ಗ್ರಾಮದ ಪ್ರದೀಪ್ ಎಂಬವರ ಪುತ್ರಿಯನ್ನು ಯುವಕನೋರ್ವ ಒಂದು ತಿಂಗಳ ಹಿಂದೆ ರೇಗಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದ...
ಹಾಸನ: ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು ಮೃತಪಟ್ಟ ಮಹಿಳೆಯ ಸಾವು ಹತ್ಯೆ ಎಂದು ಪೋಷಕರು ಆರೋಪಿಸಿದ್ದು, ಅಳಿಯ ನಮ್ಮ ಪುತ್ರಿಯನ್ನು ನೀರಿಗೆ ತಳ್ಳಿ ಹತ್ಯೆ ಮಾಡಿರುವುದಾಗಿ ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರ ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು 22 ವರ್ಷ ವಯಸ್ಸಿನ ಮಹಿಳೆ ಪೂಜಾ ಮೃತಪಟ್ಟ...
ಹಾಸನ: ಪುರಾತನ ಕಾಲದ ದೇವಾಲಯದ ಗರ್ಭಗುಡಿಯನ್ನು ಅಗೆದು ನಿಧಿಗಾಗಿ ಶೋಧ ನಡೆಸಿದ 7 ಮಂದಿ ಆರೋಪಿಗಳನ್ನು ಆಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೇಸ್ವಾಮಿ, ಜ್ಯೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಬಂಧಿತ ಆರೋಪಿಗಳು. ...
ಹಾಸನ: ಕೊರೊನಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಯಾಗಿದೆ. ಈ ನಡುವೆ ಉತ್ಸವ, ಜಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಂತು ಹೋಗಿವೆ. ಆದರೆ ಅರ್ಚಕರೇ, ಉತ್ಸವ ಜಾತ್ರೆ ಬೇಡ ಎಂದು ಹೇಳಿದರೂ ಜನ ಕೇಳುತ್ತಿಲ್ಲ. ಉತ್ಸವ ಬೇಡ ಎಂದು ಹೇಳಿದ ಇಲ್ಲೊಬ್ಬ ಅರ್ಚಕನಿಗೆ ಗ್ರಾಮದ ಭಕ್ತರು ಹಿಗ್ಗಾಮುಗ್ಗಾ ಥಳಿಸಿದ್ದಾರ...
ಹಾಸನ: ಕೆಇಬಿ ನೌಕರರೋರ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆತಂಕಕಾರಿ ಘಟನೆ ಹಾಸನದ ಹೂವಿನಹಳ್ಳಿ ಕಾವಲು ಬಳಿ ನಡೆದಿದ್ದು, ಇಲ್ಲಿನ ಜಮೀನೊಂದರಲ್ಲಿ ಕೆಇಬಿ ನೌಕರನ ದೇಹ ಪತ್ತೆಯಾಗಿದೆ. ಸಂತೋಷ್(36) ಮೃತ ಕೆಇಬಿ ನೌಕರರಾಗಿದ್ದು, ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿ, ಊಟದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಕೊಲೆಗೂ ಮೊದಲು ಹಂತಕರ...
ಹಾಸನ: ಯುವ ಪ್ರೇಮಿಗಳಿಬ್ಬರ ಮೃತದೇಹವು ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿಗೆ ಅಂಜಿ, ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ...