ಪುತ್ರಿಯ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರ್ ಕುಚುಗುಡ್ಡೆಯಲ್ಲಿ ನಡೆದಿದೆ. ಹಸನಬ್ಬ (60) ಮೃತರು ಎಂದು ಗುರುತಿಸಲಾಗಿದೆ. ಬೀಡಿ ಕಾಂಟ್ರಾಕ್ಟರ್ ಆಗಿದ್ದ ಇವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಸೋಮವಾರ ಹೊಸಂಗಡಿಯ ಗ್ರಾಂಡ್ ಅಡಿಟೋರಿಯಂ ನಲ್ಲಿ ಮದುವೆ ನಿಗದಿ ಆಗಿತ್ತು. ಆದರೆ ಹ...