ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡನೊಬ್ಬ ಚುನಾವಣೆಗೆ ಟಿಕೆಟ್ ಸಿಗಲಿಲ್ಲ ಎಂಬ ದುಃಖದಲ್ಲಿ ಟೆಲಿಫೋನ್ ಟವರ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್—ಉಲ್ ಹಸನ್ ಟವರ್ ಈ ವಿಪರೀ...