ಹಾಸನ: ಮಧ್ಯಾಹ್ನದ ಊಟದ ನಂತರ ಸುಮಾರು 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾ...
ಹಾಸನ: ಹಾಸನದ ಹೆಸರಾಂತ ವೈದ್ಯರಾದ ದಿ.ರಾಜೀವ್ ಅವರು ಸ್ಥಾಪಿಸಿರುವ ರಾಜೀವ್ ಆಸ್ಪತ್ರೆ ಈಗಲೂ ತನ್ನ ಸಮಾಜ ಸೇವೆಯನ್ನು ಮುಂದುವರಿಸಿದ್ದು, ಮಾರ್ಚ್ 25ರಂದು ಆಸ್ಪತ್ರೆಯು, ವಾಸವಿ ಕ್ಲಬ್ ಮತ್ತು ಅಂಗಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೊಣನೂರಿನಲ್ಲಿ ಹಮ್ಮಿಕೊಂಡಿದೆ. ಮಾರ್ಚ್ 25ರಂದು ಬೆಳಗ್ಗೆ 9...