ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್...