ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹವಾಲಾ ದಂಧೆ ಬೆಳಕಿಗೆ ಬಂದಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸಾವಿರಾರು ಕೋಟಿ ಹವಾಲಾ ದಂಧೆ ನಡೆಸಿರುವುದು ಪತ್ತೆಯಾಗಿದೆ. ಫೈಜಲ್, ಫಜಲ್, ಅಬ್ದುಲ್ ಮನಾಫ್, ಮಹಮ್ಮದ್ ಸಾಲಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು 3,000 ಕೋಟಿ ರೂ. ಹವಾಲಾ ವ್ಯವಹಾ...