ಸಂಘಪರಿವಾರದ ಕಾರ್ಯಕರ್ತರು ಬೈಕ್ ರ್ಯಾಲಿ ವೇಳೆ ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಮಂಗಳವಾರ ನಡೆಸಿದೆ ಎಂದು ವರದಿಯಾಗಿದೆ. ಮಾರ್ಚ್ 9ರಂದು ಎರಡು ಕೋಮುಗಳ ನಡುವಿನ ಗಲಾಟೆ ನಡೆದಿತ್ತು, ಮಂಗಳವಾರ ಈ ಗಲಾಟೆಯು ಮುಂದುವರೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತಾಗಿದೆ...
ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು. ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳ...
ಹಾವೇರಿ: ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತಪಟ್ಟವರಾಗಿದ್ದು, ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ...
ಹಾವೇರಿ: ಕಾರುಗಳೆರಡರ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಗುಜರಾತ್ ಮತ್ತು ಕೇರಳ ಪಾಸಿಂಗ್ ಹೊಂದಿರುವ ಕಾರುಗಳು ಅಪಘಾತಕ್ಕೀಡಾದ ಕಾರುಗಳಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಓರ್ವ ಗ...
ಹಾವೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಶುಕ್ರವಾರ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆದರೆ, ಶನಿವಾರ ಆರೋಪಿಯ ಮೃತದೇಹವು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ಗಂಗಾಯಿಕೊಪ್ಪ ಗ್ರಾಮದಲ್ಲಿ ಈ ಘಟನೆ ...
ಹಾವೇರಿ: ಜನ್ಮ ನೀಡಿದ ತಂದೆಯನ್ನೇ ಮಕ್ಕಳು ನಡು ಬೀದಿಯಲ್ಲಿ ಎಳೆದಾಡಿ, ಕಾಲಿನಿಂದ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. 70 ವರ್ಷ ವಯಸ್ಸಿನ ಯಲ್ಲಪ್ಪ ವಡ್ಡರ ಮಕ್ಕಳಿಂದಲೇ ಹಲ್ಲೆಗೊಳಗಾದವರು ಎಂದು ಹೇಳಲಾಗಿದೆ. ಇವರ ಮಕ್ಕಳಾದ ಆನಂದ...
ಹಾವೇರಿ: ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾರಿಕೆಗೆ ಹೋಗುವ ದಾರಿಯ ವಿವಾದಕ್ಕೆ ಸಂಬಂಧಿಸಿದಂತೆ ಬಡ ರೈತನಿಗೆ ಪೊಲೀಸರು ತಹಶೀಲ್ದಾರ್ ಎದುರೇ ಥಳಿಸಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾ...
ಹಾವೇರಿ: ಎಮ್ಮೆ ಮೇಯಿಸುತ್ತಿದ್ದ ಮಹಿಳೆಯು ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯ ಜೊತೆಗಿದ್ದ ಎಮ್ಮೆ ಅತ್ಯಾಚಾರಿಗಳನ್ನು ಅಟ್ಟಾಡಿಸಿಕೊಂಡು ಹೋಗಿ ಮಹಿಳೆಯನ್ನು ರಕ್ಷಿಸಿದ ಘಟನೆ ಸವಣೂರು ತಾಲೂಕಿನ ಹೀರೇಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರೇಮರಳಿಹಳ್ಳಿ ಗ್ರಾಮದ ಬಸವರಾಜ ಗಾಳೆಪ್ಪ ದಂಡಿನ್ ಹಾಗೂ ಪರ...
ಹಾವೇರಿ: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆಯ ಮೇಲೆ ಬಿದ್ದು 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗು ಮೃತಪಟ್ಟ ಮಗುವಾಗಿದ್ದು, ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ...
ಹಾವೇರಿ: ಸಾಂಕ್ರಾಮಿಕ ರೋಗ ಕೊರೊನಾವನ್ನು ಗೆದ್ದು ಬಂದ ಆ ತಾಯಿ, ತನ್ನ ಮಗನ ಮುಂದೆ ಸೋತಿದ್ದಳು. ಕೊರೊನಾವನ್ನು ಗೆದ್ದ ಖುಷಿಯಲ್ಲಿ ಮನೆಗೆ ಬಂದಿದ್ದ ತಾಯಿಯನ್ನು ಮನೆಗೆ ಸೇರಿದ ಮಗನ ವರ್ತನೆಯಿಂದ ತೀವ್ರವಾಗಿ ನೊಂದ 80 ವರ್ಷದ ತಾಯಿ ಸಾವಿಗೆ ಶರಣಾಗಿದ್ದಾರೆ. ಹಾವೇರಿಯ ದೇವಿಹೊಸುರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 80 ವರ್ಷದ ಅಡಿವೆಕ್...