ಮೈಸೂರು: ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ಅಣ್ಣ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಇದೀಗ ಕುಟುಂಬಸ್ಥರು ಅಣ್ಣ-ತಮ್ಮಂದಿರನ್ನು ಅಕ್ಕ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. 28 ವರ್ಷದ ವೆಂಕಟೇಶ್ ಮತ್ತು 26 ವರ್ಷದ ಹರೀಶ್ ಮೃತ ಸಹೋದರರಾಗಿದ್ದಾರೆ. ರೈತ ಕುಟು...