ಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು...
ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ...
ಬೆಂಗಳೂರು: ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರ...
ಬೆಂಗಳೂರು: ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿ...
ಬೆಂಗಳೂರು: ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗ...
ಬೆಂಗಳೂರು: ಧರ್ಮೇಗೌಡರದ್ದು ಆತ್ಮಹತ್ಯೆಯಲ್ಲ ರಾಜಕೀಯ ಕೊಲೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಣ್ಣೀರು ಹಾಕಿದ್ದು, ಧರ್ಮೇಗೌಡರ ಸಾವಿನಿಂದ ತೀವ್ರವಾಗಿ ದುಃಖಿತರಾಗಿರುವ ಅವರು ಕಣ್ಣೀರು ಹಾಕಿಕೊಂಡೇ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದು ರಾಜಕಾರಣದ ಕೊಲೆ ಎಂದು ಹೇಳಲು ನಾನು ಬಯಸುತ್ತೇನೆ. ನಮ್ಮಂತಹ ರಾಜಕಾರಣಿಗಳಿಂದ ಇಂತಹ ಸೂಕ್ಷ್ಮ ಮನಸ್...