ಮನುಷ್ಯ ಎಂದರೆ ಸಾಕು. ಅವನಿಗೆ ಯಾವಾಗ ಎಲ್ಲಿಂದ ಆಪತ್ತು ಬರಬಹುದು ಎಂದು ಹೇಳಲಾಗುವುದಿಲ್ಲ. ಕೆಲವು ಬಾರಿ ಸುಮ್ಮನೆ ನಿಂತಿದ್ದರೂ ಏನಾದರೂ ಅಂದುಕೊಳ್ಳದಿರುವ ಆಕಸ್ಮಿಕ ಘಟನೆಗಳು ನಡೆದೇ ಹೋಗುತ್ತವೆ. ಇಂಹದ್ದರ ಪೈಕಿ, ಹೆಚ್ಚಾಗಿ ಹಳ್ಳಿ ಪ್ರದೇಶಗಳಲ್ಲಿ ವಿಷ ಜಂತುಗಳು ಕಡಿದು ಅಪಾಯಕ್ಕೀಡಾಗುವ ಆಕಸ್ಮಿಕ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ...
“ಎಲ್ಲೋ ಒಂದೆರಡು ಘಟನೆಗಳು ನಡೆದಿರುವುದನ್ನು ಮುಂದಿಟ್ಟುಕೊಂಡು ಆಸ್ಪತ್ರೆಗಳ ಬಗ್ಗೆ ಭಯಪಡುವುದು ಬೇಡ. ಕೊರೊನಾ ಇರುವುದಂತೂ ಸತ್ಯ, ಜನರು ಕೊರೊನಾಕ್ಕೆ ಬಲಿಯಾಗಿರುವುದೂ ಸತ್ಯ. ನಮ್ಮ ಜೀವವನ್ನು ಕಷ್ಟಕ್ಕೆ ಸಿಲುಕಿಸುವುದು ಬೇಡ. ಇನ್ನೊಬ್ಬರನ್ನೂ ಕಷ್ಟಕ್ಕೆ ಸಿಲುಕಿಸುವುದು ಬೇಡ” ವಿಡಿಯೋ ನೋಡಿ: https://youtu.be/V-ozqne7GaU