ತೆಲಂಗಾಣ: ಹಠಾತ್ ಹೃದಯಾಘಾತ ಮತ್ತು ಸಾವು ಪ್ರಕರಣ ದೇಶಾದ್ಯಂತ ಆತಂಕವನ್ನುಂಟು ಮಾಡಿದ್ದು, ಸಣ್ಣ ವಯಸ್ಸಿನ ಯುವಕರು ಹಠಾತ್ ಹೃದಯಾಘಾತಕ್ಕೊಳಗಾಗುತ್ತಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ 5 ಹೃದಯಾಘಾತ ಪ್ರಕರಣಗಳು ವರದಿಯಾಗಿವೆ. ಶುಕ್ರವಾರ ತನ್ನ ಸ್ನೇಹಿತನೊಂದಿಗೆ ಸಿಎಂ ಆರ್ ಎಂಜಿನಿಯರಿಂಗ್ ಕಾಲೇಜಿನ ಬಿಟೆಕ್ ಮ...
ಉಡುಪಿ: ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಒರಿಸ್ಸಾ ಮಯೂರ ಬಾಂಜ್ ಜಿಲ್ಲೆಯ ನಿವಾಸಿ 46 ವರ್ಷದ ಕಾಮೊ ಮರಾಂಡಿ ಎಂದು ಗುರುತಿಸಲಾಗಿದೆ. ಇವರು ನೀರ್ಜಡ್ಡು K.P.T.C.L ಪವರ್ ಸ್ಟೇಶನ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಮಾಡಿಕೊಂಡಿದ...
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತದ...
ಬಂಟ್ವಾಳ: ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ ಕ್ರಿಕೆಟಿಗ. ಪ್ರಭು ಅವರು ಹಲವಾರು ಕ್ರಿಕೆಟ್ ತಂಡಗಳನ್ನು ಪ್ರತಿನಿಧಿಸಿದ್ದು, ಆಲ್ರೌಂ...
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತ...
ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...
ಇಂದು ಬಹುತೇಕ ಜನರ ಸಾವಿಗೆ ಹೃದಯಾಘಾತವು ಒಂದು ಸಾಮಾನ್ಯ ಕಾರಣವಾಗಿದ್ದು, ವೃದ್ಧಾಪ್ಯದಲ್ಲಿ ಸಂಭವಿಸುತ್ತಿದ್ದ ಹೃದಯಾಘಾತ ಪ್ರಕರಣಗಳು ಇದೀಗ 30ರಿಂದ 40 ವರ್ಷದೊಳಗಿನ ಯುವ ಸಮುದಾಯವನ್ನೂ ಬಾಧಿಸುತ್ತಿದೆ. ಹೃದಯಾಘಾತಕ್ಕೆ ಮುಖ್ಯ ಕಾರಣಗಳೇನೆಂದರೆ, ನಮ್ಮ ಜೀವನ ಶೈಲಿ, ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನ, ವ್ಯಾಯಾಮದ ಕೊರತೆ, ಅನುವಂಶಿಕತ...
ಸಿದ್ದಾಪುರ: ಒಂದೇ ದಿನ ಅಣ್ಣ-ತಂಗಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಕುಂದಾಪುರದ ಬೆಳ್ವೆ ಗ್ರಾಮದ ಮಾರಿಕೊಡ್ಲು ಮದ್ದಗದ ದಂಡೆಯಲ್ಲಿ ಸಂಭವಿಸಿದ್ದು, ತಂಗಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 60 ವರ್ಷ ವಯಸ್ಸಿನ ಗಿರಿಜಾ ಹಾಗೂ ಅವರ ಅಣ್ಣ 65 ವರ್ಷ ವಯಸ್ಸಿನ ಸುಬ್...
ಪುತ್ತೂರು: ಆರೋಗ್ಯವಾಗಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮಂಗಳವಾರ ಮುಂಜಾನೆ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ನಡೆದಿದೆ. ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಓದುತ್ತಿರುವ 16 ವರ್ಷ ವಯಸ್ಸಿನ ಶ್ರೇಯಾ ಪಕ್ಕಳ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಲ್ಲಿನ ಕುಂಡಾಪು...
ಬಹಳಷ್ಟು ಸಾವುಗಳು ಇಂದು ಹೃದಯಾಘಾತದಿಂದಲೇ ಸಂಭವಿಸುತ್ತವೆ. ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯೂ ಪ್ರಸ್ತುತ ಏರಿಕೆಯಾಗುತ್ತಿದೆ. ಈ ಹೃದಯಾಘಾತವು ಏಕೆ ಸಂಭವಿಸುತ್ತದೆ ಮತ್ತು ಹೇಗೆ ಸಂಭವಿಸುತ್ತದೆ ಎನ್ನುವ ವಿಚಾರಗಳನ್ನು ನಾವಿಂದು ತಿಳಿದುಕೊಳ್ಳೋಣ… ಹೃದಯಾಘಾತ ಯಾರಿಗೆ ಬೇಕಾದರೂ ಆಗಬಹುದು. ಲಕ್ಷಣಗಳಿದ್...