ಕಾಬೂಲ್: ಅಫ್ಘಾನಿಸ್ತಾನ ತಾಲಿಬಾನಿಗಳ ವಶಕ್ಕೆ ಬರುತ್ತಿದ್ದಂತೆಯೇ ಅಲ್ಲಿನ ನಾಗರಿಕರು ನಡುಗಿ ಹೋಗಿದ್ದು, ಅಫ್ಘಾನಿಸ್ತಾನದಿಂದ ಓಡಿ ಹೋಗಿ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಕಾಬುಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಚಲಿಸುತ್ತಿದ್ದ ವಿಮಾನದಿಂದ ಬಿದ್ದು ಇಬ್ಬರ...