ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ರಾಜ್ಯ...