ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆ...
ಬೆಳಗಾವಿ: ರಾಜ್ಯದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಬ್ಬರಕ್ಕೆ ಜನಜೀವನ ಅಸ್ವಸ್ಥಗೊಂಡಿದೆ. ಬೆಳಗಾವಿ ಚಿಕ್ಕೋಡಿಯಲ್ಲಿ ಬಾಲಕಿಯೋರ್ವಳು ಹಳ್ಳಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಿರಣಾ ವಿಭೂತಿ ಮೃತ ಪಟ್ಟ ಬಾಲಕಿಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ಬಸ್ ನಿಲ್ದಾ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಬದಿಯಲ್ಲಿ ವಾಸಿಸುತ್ತಿರುವವರು ಎಚ್ಚರವಾಗಿರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನಿಷೇಧಿತ ಪ್ರದೇಶಗಳಲ್ಲಿ ಯಾರು ಕೂಡ ಸಂಚರಿಸಬಾರದು ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು...
ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೀರಿನಲ್ಲಿ ಈಜುತ್ತಾ ಪಾರಾಗಲು ಪ್ರಯತ್ನಿಸುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿಯಲ್ಲಿ ಈ ಘಟನೆ ನಡೆದಿದೆ ಎ...
ಬೆಳಗಾವಿ: ರಾಜ್ಯದಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೆಳಗಾವಿಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳು ನೀರಿನಲ್ಲಿ ಸಿಲುಕಿವೆ. ಇಲ್ಲಿನ ವೇದ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮವಾಗಿ ರಸ್ತೆಗೆ ನೀರು ಹರಿದು ಬಂದಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತ...