ಮೈಸೂರು: ಕಣ್ಣೆದುರು ಯಾರಾದರೂ ಸಾವನ್ನಪ್ಪಿದಾಗ, ಒಂದು ದಿನ ನಾವೆಲ್ಲರೂ ಸಾಯಲೇ ಬೇಕು ಎನ್ನುವ ಸತ್ಯ ಅರಿವಾಗುವುದು ಸಾಮಾನ್ಯವಾಗಿದೆ. ಆದರೆ, ಇಂತಹ ಸಂದರ್ಭದಲ್ಲಿ ಕೂಡ ಸ್ವಾರ್ಥ ಸಾಧನೆ ಮಾಡುವವರಿಗೇನೂ ಕಡಿಮೆ ಇಲ್ಲ. ಮೈಸೂರಿನಲ್ಲಿ ನಡೆದ ಘಟನೆಯೊಂದರಲ್ಲಿ ಮೃತದೇಹದ ಕೈಯಿಂದ ಖಾಲಿ ಪೇಪರ್ ಗೆ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆಯೊಂದು ಇದೀಗ ಸಾಮ...