ಹೆಬ್ರಿ: ಪತಿಯೇ ತನ್ನ ಪತ್ನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಹೊನ್ಕಲ್ ಎಂಬಲ್ಲಿ ಆ.5ರಂದು ಮಧ್ಯರಾತ್ರಿ ನಡೆದಿದೆ. ಬೆಳ್ವೆ ಗ್ರಾಮದ ಹೊನ್ಕಲ್ ನಿವಾಸಿ 36ವರ್ಷದ ಜ್ಯೋತಿ ಹಲ್ಲೆಗೊಳಗಾದ ಮಹಿಳೆ. ಇವರ ಪತಿ ರವಿಚಂದ್ರ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದು, ಬಳಿಕ ಕತ್ತಿಯಿಂದ ಜ...