ಹೆಜಮಾಡಿ ಟೋಲ್ ಫ್ಲಾಜಾದಲ್ಲಿ ಸುರತ್ಕಲ್ ಟೋಲ್ ಸುಂಕ ಸಂಗ್ರಹಕ್ಕೆ ಅವಕಾಶ ನೀಡಬಾರದು, ತಕ್ಷಣವೇ ಜಿಲ್ಲಾಡಳಿತದ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. ಹಲವು ವರ್ಷಗಳ ಸತತ ಹೋರಾಟದ ತರುವಾಯ ಸುರತ್ಕಲ್ ಟೋಲ್ ಗೇಟ್ ಮುಚ್ಚಲ್ಪಟ್ಟಿರುವುದು ಉಡುಪಿ, ದಕ್ಷಿಣ ಕನ್ನಡ ...