ವಿಜಯಪುರ: ಅತೀ ಹಿಂದುಳಿದ ಪ್ರವರ್ಗ-1ರ ಪಟ್ಟಿಯಲ್ಲಿರುವ ಅಲೆಮಾರಿ ಹೇಳವ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಹೆಳವ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ನಮ್ಮ ಸಮಾಜದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಅನುಮೋದನೆಗಾಗಿ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಬರೆದ ಪತ್...