ಭೋಪಾಲ್: ಹೆಲಿಕಾಫ್ಟರ್ ಖರೀದಿಸಲು ಸಾಲ ನೀಡಿ ಮತ್ತು ಅದರ ಹಾರಾಟಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮಹಿಳೆಯೊಬ್ಬರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಜಮೀನಿಗೆ ಹೋಗುವ ಮಾರ್ಗವನ್ನು ವ್ಯಕ್ತಿಯೋರ್ವ ಹಾಗೂ ಆತನ ಮಕ್ಕಳು ಸೇರಿ ತಡೆ ಹಿಡಿದಿದ್ದಾರೆ. ಹಾಗಾಗಿ ತನ್ನ ಜಮೀನಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ...