ಮೈಸೂರು: ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಒಂದು ವರ್ಷದ ಹೆಣ್ಣು ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಮಗುವಿನ ತಂದೆ ಮನವಿ ಮಾಡಿಕೊಂಡಿದ್ದಾರೆ. ಪಾತ್ರೆ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿರುವ ಮಗುವಿನ ತಂದೆ ಮಗುವಿನ ಚಿಕಿತ್ಸೆಗೆ ಬೇಕಾಗಿರುವ ದೊಡ್ಡ ಮೊತ್ತವನ್ನು ಭರಿಸಲು ಅಶಕ್ತರಾಗಿದ್ದಾರೆ. ಹಾಗಾಗಿ ಸಹೃದಯಿ ದಾನಿಗಳ ನೆರವು ಕೇಳಿದ್ದಾ...