ಜಮ್ಮು: ಜಮ್ಮುವಿನಲ್ಲಿ ಸೋಮವಾರ ಜಮ್ಮುಕಾಶ್ಮೀರದ ಪೊಲೀಸ್ ಪ್ರಧಾನ ನಿರ್ದೇಶಕ ಹೇಮಂತ್ ಕುಮಾರ್ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರ ಮನೆ ಕೆಲಸದ ಸಹಾಯಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾಸೀರ್ ಅಹ್ಮದ್ ಲೋಹಿಯಾ(23) ಬಂಧಿತ ಆರೋಪಿಯಾಗಿದ್ದಾನೆ. ಹತ್ಯೆಯ ಬಳಿಕ ತಲೆಮರೆಸಿಕೊಂಡಿದ...