ಹಾಸನ: ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ಎಂದು ವಿಡಿಯೋ ಮಾಡಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ನನ್ನ ಆತ್ಮಹತ್ಯೆಗೆ ಶಿಕ್ಷಣ ಕೂಡಾ ಕಾರಣವಾಗಿದೆ ಎಂದು ಯುವಕ ಹೇಳಿದ್ದಾನೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೇಮಂತ್ ಎಂಬ ಯುವಕ ಈ ಕೃತ್ಯ ನಡೆಸಿದ್ದಾನೆ. ಹೇಮಂತ್ ಹಾಸನ ನ...