ಬೆಂಗಳೂರು: ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂದು ಪತ್ನಿಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಶೆಡ್ ವೊಂದರಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಮೃತಪಟ್ಟವರಾಗಿದ್ದು, ವೀರೇಶ್ ಎಂಬಾತ ಹತ್ಯ...