ಬೆಂಗಳೂರು: ಮನೆಯ ಮೇಲೆ ರಾಷ್ಟ್ರ ಧ್ವಜ ಕಟ್ಟಲು ಯತ್ನಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ನಡೆದಿದೆ. ವಿಶುಕುಮಾರ್(33) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಧ್ವಜ ಕಟ್ಟುತ್ತಿದ್ದ ವೇಳೆ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಅವರು ಮೃತಪಟ್ಟಿದ...
ಬೆಂಗಳೂರು: ಜ್ಯುವೆಲ್ಲರಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯ...