ಇತ್ತೀಚೆಗಿನ ದಿನಗಳಲ್ಲಿ ಜನರು ತಮ್ಮ ದೈನಂದಿನ ಒತ್ತಡದ ಬದುಕಿನಲ್ಲಿ ಬ್ರೆಡ್ ಜಾಮ್ ನಂತಹ ಅತ್ಯಂತ ಸುಲಭದ ಆಹಾರಗಳ ಕಡೆಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ಇದು ಜನರಲ್ಲಿ ನಾನಾ ರೀತಿಯ ರೋಗಗಳಿಗೆ ಅಪೌಷ್ಠಿಕತೆಗೆ ಕಾರಣವಾಗುತ್ತಿದೆ. ತರಕಾರಿಗಳು, ಕಾಳುಗಳನ್ನು ಜನ ಮರೆಯುತ್ತಿರುವುದರಿಂದಾಗಿ ಸಣ್ಣ ವಯಸ್ಸಿನಲ್ಲೇ ವೃದ್ಧರಿಗೆ ಬರುವಂತಹ ಕಾಯ...