ಬೆಂಗಳೂರು: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಅಳವಡಿಸುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶುಭಂ ಎಂ. ಆಜಾದ್ ಬಂಧಿತ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯು ಬಿಬಿಎ 5ನೇ...