ಕುಂದಾಪುರ: ಅನಗತ್ಯ ವಿವಾದ ಹಿಜಾಬ್ ಮತ್ತು ಕೇಸರಿ ಶಾಲು ಇದೀಗ ತೀವ್ರವಾಗಿ ವೈಭವೀಕರಣಗೊಳ್ಳುತ್ತಿರುವ ನಡುವೆಯೇ, ಹಿಜಾಬ್-ಕೇಸರಿ ಶಾಲು ವಿವಾದ ಮತ್ತೆ ಮುಂದುವರಿದಿದೆ. ಸೋಮವಾರ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಆದರೆ, ಕೇಸರಿ ಶಾಲು ಧರಿಸಿ ಕ್ಯಾಂಪಸ್ ಗೆ ಪ್ರವೇಶಿಸಲು...
ಹಾಸನ: ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಹಾಸನಕ್ಕೂ ವ್ಯಾಪಿಸಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಬುರ್ಕಾ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಈ ವಿವಾದ ಆರಂಭವಾ...