ಬೆಳಗಾವಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಅಡ್ಡಿಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಝ್ ಫಾತಿಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ವಿಧಾನ ಸೌಧದೊಳಗೆ ಹಿಜಾಬ್ ಧರಿಸಿಕೊಂಡು ಹೋಗುವುದನ್ನು ತಡೆಯಲಿ ನೋಡೋಣ ಎಂದು ಸವಾಲು ಹಾ...
ಉಡುಪಿ: ಹಿಜಾಬ್ ಧರಿಸಿದ್ದಾರೆ ಎಂದು 6 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿರುವ ಘಟನೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. 3 ದಿನಗಳಿಂದ ಕಾಲೇಜಿಗೆ ಬರುತ್ತಿದ್ದೇವೆ ಆದರೆ ನಮ್ಮನ್ನು ತರಗತಿಗೂ ಬಿಡುತ್ತಿಲ್ಲ. ಹಾಜರಾತಿಯೂ ನೀಡುತ್ತಿಲ್ಲ. 3 ದಿನಗಳಿಂದ ಹೊರಗೆ ಇದ್ದೇವೆ. ಈ ಬಗ್ಗೆ ಪೋಷಕ...