ಅಹ್ಮದಾಬಾದ್, ಶಿಮ್ಲಾ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಗುಜರಾತ್ ನಲ್ಲಿ ಬಿಜೆಪಿ ಗೆಲುವು ದಾಖಲಿಸಿದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲ...