ನವದೆಹಲಿ: ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನಾ ಗಸ್ತು ಪಡೆಯ ಕಡೆ ಹಿಮಪಾತ ಸಂಭವಿಸಿದ್ದು, ಗಸ್ತು ತಿರುಗುತ್ತಿದ್ದ ಏಳು ಸೇನಾ ಸಿಬ್ಬಂದಿ ಹಿಮದಡಿ ಸಿಲುಕಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಈ ಘಟನೆ ನಿನ್ನೆ ಕಮೆಂಗ್ ಸೆಕ್ಟರ್ನ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗಿದ್ದು, ಸೇನೆ ಶೋಧ ಮತ್ತು ರಕ್ಷಣಾ ತಂಡಗಳ...