ಬಿಜೆಪಿ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸಲಾಗುತ್ತಿದೆ. ಸಾಕ್ಷಿ ಇಲ್ಲದೆ ಇದ್ದರೂ, ಪ್ರಕರಣ ದಾಖಲಿಸಿ ಜೈಲಿಗೆ ಹಾಕಿಸುವ ಕೃತ್ಯವು ನಡೆಯುತ್ತಿದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ಮಾ...
ಮಂಗಳೂರು: ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಎಸ್ ಡಿಪಿಐ, ಪಿಎಫ್ ಐ ನಿಷೇಧದ ಬಗ್ಗೆ ಮಾತಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ದಾಖಲೆ ಇಲ್ಲ ಎನ್ನುತ್ತಾ ಬಂದಿದೆ ಎಂದು ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಕಿಡಿಕಾರಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರಕಾರ ಇದ್ದರೂ ಈ ಸಂಘಟನೆಗಳ ...
ಮಂಗಳೂರು: ಬಿಜೆಪಿಗರೇ ನೀವು ನಿಜವಾಗಿ ಸಾರ್ವಕರ್ ನ್ನು ಒಪ್ಪುತ್ತೀರಂದ್ರೆ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಿ ಎಂದು ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸವಾಲು ಹಾಕಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ--ಕಾಂಗ್ರೆಸ್ ತಮ್ಮ ತಮ್ಮೊ...
ಮಂಗಳೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಲಾಗಿದೆ ಎಂದು ಎಸ್ ಡಿಪಿಐ ಹಾಗೂ ಪಿಎಫ್ ಐ ವಿರುದ್ಧ ಬಿಜೆಪಿ ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ಹಿಂದೂ ಮಹಾಸಭಾ ಬಿಜೆಪಿ ಹಾಗೂ ಎಸ್ ಡಿಪಿಐ ಎರಡೂ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ...