ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭೋಂಗ್ ಪ್ರದೇಶದಲ್ಲಿದ್ದ ಸಿದ್ಧಿವಿನಾಯಕ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿಯನ್ನು ಪಾಕ್ ಪೊಲೀಸರು ಬಂಧಿಸಿದ್ದು, 150ಕ್ಕೂ ಅಧಿಕ ಮುಸ್ಲಿಮರ ವಿರುದ್ಧ ದೂರು ದಾಖಲಿಸಲಾಗಿದೆ. ಕಳೆದ ಐದು, ಆರು ದಿನಗಳ ಹಿಂದೆ ದೇವಾಲಯಕ್ಕೆ ದಾಳಿ ನಡೆಸಿದ್ದ ಮುಸ್ಲಿಮ್ ಗುಂಪೊಂದು ಹಿಂದೂ ದ...