ಡೆಹರಾಡೂನ್: ಹಿಂದೂಯೇತರರು ದೇವಸ್ಥಾನದೊಳಗೆ ಪ್ರವೇಶಿಸುವಂತಿಲ್ಲ ಎಂದು ಸುಮಾರು 150ಕ್ಕೂ ಅಧಿಕ ದೇವಸ್ಥಾನಗಳ ಮುಂದೆ ಫಲಕಗಳನ್ನು ಹಾಕಲಾಗಿದ್ದು, ಬಿಜೆಪಿ ಪರ ಸಂಘಟನೆಯೊಂದು ಈ ಬ್ಯಾನರ್ ಹಾಕಿದೆ ಎಂದು ತಿಳಿದು ಬಂದಿದೆ. ಈ ಬ್ಯಾನರ್ ನ್ನು ನಾವೇ ಹಾಕಿದ್ದೇವೆ ಎಂದು ಹಿಂದೂ ಯುವ ವಾಹಿನಿ ಎಂಬ ಬಿಜೆಪಿ ಹಾಗೂ ಆರೆಸ್ಸೆಸ್ ಪರವಾಗಿ ಕಾರ್ಯಾಚರಿಸ...