ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದ...